Advanced Search
Welcome to Anuvada Sampada Repository

ಕಸವೆಂಬೊ ನಿಧಿ: ನಿಮ್ಮ ಕೈತೋಟದಲ್ಲಿನ ಬಂಗಾರದ ಗಣಿ

ಪದ್ಮನಾಭನ್, ರಾಧಿಕಾ (2020) ಕಸವೆಂಬೊ ನಿಧಿ: ನಿಮ್ಮ ಕೈತೋಟದಲ್ಲಿನ ಬಂಗಾರದ ಗಣಿ ಐ ವಂಡರ್ ರೀಡಿಸ್ಕವರಿಂಗ್ ಸ್ಕೂಲ್ ಸೈನ್ಸ್ (3). pp. 41-45.

[img] Fulltext Document
Treasures From Trash - The Goldmine In Your Garden.pdf

Download (1MB)

Introduction

ಕಸ ವಿಲೇವಾರಿಯಲ್ಲಿನ ಸಮಸ್ಯೆಯ ಕಪಿಮುಷ್ಠಿಯಲ್ಲಿ ಸಿಲುಕಿ ನಗರ ಹಾಗೂ ಪಟ್ಟಣಗಳು ನಲುಗುತ್ತಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಸಾವಯವ ಗೊಬ್ಬರವು ಹೆಚ್ಚುತ್ತಿರುವ ಆಹಾರದ ಸಮಸ್ಯೆಯ ನಿವಾರಣೆಯಲ್ಲಿ ಮಹತ್ವದ ಪಾತ್ರ ವಹಿಸಬಲ್ಲದು ಎನ್ನುವ ಅರಿವು ಮೂಡುತ್ತಿದೆ. ಈ ಸಂದರ್ಭದಲ್ಲಿ ಎರಡೂ ವಿಷಯಗಳಿಗಿರುವ ಪರಸ್ಪರ ಸಂಬಂಧವನ್ನು ನಾವು ಅರಿಯುವುದೆಂತು? ಈ ನಿಟ್ಟಿನಲ್ಲಿ ಕಸವು ಅತ್ಯಮೂಲ್ಯ ನಿಧಿಯಾಗಬಹುದೇ? ತ್ಯಾಜ್ಯವನ್ನು ಗೊಬ್ಬರವನ್ನಾಗಿಸಿ ಆಹಾರವನ್ನು ಉತ್ಪಾದಿಸುವ ಪುರಾತನ ವಿಧಾನವನ್ನು ತಮ್ಮ ಶಾಲೆಯಲ್ಲಿ ಯಶಸ್ವಿಯಾಗಿ ಅಳವಡಿಸಿಕೊಂಡಿರುವ ಬಗ್ಗೆ ಲೇಖಕಿ ಬೆಳಕು ಚೆಲ್ಲಿದ್ದಾರೆ.

Item Type: Article
Discipline: Science Education
Programme: University Publications > i wonder...
Title(English): Treasures From Trash: The Goldmine In Your Garden
Publisher: Azim Premji University
Journal or Publication Title(English): i wonder Rediscovering School Science
Contributors: Translator: Manoj Godbole; Reviewer:Smitha
Related URLs:
URI: http://anuvadasampada.azimpremjiuniversity.edu.in/id/eprint/838
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.