Advanced Search
Welcome to Anuvada Sampada Repository

ಸಾಮಾಜಿಕ ನ್ಯಾಯದ ಬಗ್ಗೆ ವಿಜ್ಞಾನ ಶಿಕ್ಷಕರು ಏಕೆ ಕಾಳಜಿ ವಹಿಸಬೇಕು?

ಗ್ರೀನ್‍ಬರ್ಗ್, ಡೇ (2020) ಸಾಮಾಜಿಕ ನ್ಯಾಯದ ಬಗ್ಗೆ ವಿಜ್ಞಾನ ಶಿಕ್ಷಕರು ಏಕೆ ಕಾಳಜಿ ವಹಿಸಬೇಕು? ಐ ವಂಡರ್ ರೀಡಿಸ್ಕವರಿಂಗ್ ಸ್ಕೂಲ್ ಸೈನ್ಸ್ (3). pp. 87-91.

[img] Fulltext Document
Why Science Teachers Should Care About Social Justice.pdf

Download (267kB)

Introduction

ವಿಜ್ಞಾನ ಶಿಕ್ಷಣದಲ್ಲಿ ಸಾಮಾಜಿಕ ನ್ಯಾಯದ ಬೋಧನೆಯ ಅಗತ್ಯದ ಜೊತೆಗೆ, ಈವರೆಗೆ ವಿಜ್ಞಾನ ಕಲಿಕೆ ಹಾಗೂ ವೃತ್ತಿಗಳಿಂದ ವಂಚಿತರಾಗಿರುವ ಸಮುದಾಯದಿಂದ ಬಂದಿರುವ ವಿದ್ಯಾರ್ಥಿಗಳಿಗೆ ವಿಜ್ಞಾನದಿಂದ ಏನನ್ನು ಸಾಧಿಸಲು ಸಾಧ್ಯ ಎನ್ನುವ ವಿಚಾರವನ್ನು ಈ ಲೇಖನವು ಅವಲೋಕಿಸುತ್ತದೆ. ಸಾಮಾಜಿಕ ನ್ಯಾಯವನ್ನು ದೃಷ್ಟಿಯಲ್ಲಿರಿಸಿಕೊಂಡು ವಿಜ್ಞಾನವನ್ನು ಕಲಿಸಿದ ಪ್ರಕರಣವೊಂದರಿಂದ ಉಂಟಾದ ಕಲಿಕೆಯನ್ನು ಈ ಲೇಖನ ಪ್ರಸ್ತುತಪಡಿಸುತ್ತದೆ.

Item Type: Article
Discipline: Science Education
Programme: University Publications > i wonder...
Title(English): Why Science Teachers Should Care About Social Justice
Creators(English): Day Greenberg
Publisher: Azim Premji University
Journal or Publication Title(English): i wonder Rediscovering School Science
Contributors: Translator: Smitha; Reviewer:Manoj Godbole
Related URLs:
URI: http://anuvadasampada.azimpremjiuniversity.edu.in/id/eprint/844
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.