Advanced Search
Welcome to Anuvada Sampada Repository

ನಾಲ್ಕು ಮೂಲ ಬಲಗಳು

ಕೃಷ್ಣನ್, ಶ್ರೀನಿವಾಸನ್ (2019) ನಾಲ್ಕು ಮೂಲ ಬಲಗಳು ಐ ವಂಡರ್ ರೀಡಿಸ್ಕವರಿಂಗ್ ಸ್ಕೂಲ್ ಸೈನ್ಸ್ (2). pp. 34-42.

[img] Fulltext Document
The Fundamental Four.pdf
Available under License Creative Commons Attribution Non-commercial Share Alike.

Download (779kB)

Introduction

ಪ್ರಕೃತಿಯಲ್ಲಿರುವ ನಾಲ್ಕು ಮೂಲ ಬಲಗಳು ಜಗತ್ತಿನ ಸಕಲ ವಿದ್ಯಮಾನಗಳನ್ನು ನಿರ್ಧರಿಸುತ್ತವೆ. ಈ ನಾಲ್ಕು ಮೂಲ ಬಲಗಳು ಯಾವುವು? ಅವು ಹೇಗೆ ಉಂಟಾಗುತ್ತವೆ? ನಾಲ್ಕೇ ಏಕೆ, ನಾಲ್ಕಕ್ಕಿಂತ ಹೆಚ್ಚೇಕಿಲ್ಲ? ಈ ಲೇಖನದಲ್ಲಿ ನಾಲ್ಕು ಮೂಲಬಲಗಳ ಗುಣಲಕ್ಷಣ ಮತ್ತು ನಮ್ಮ ನಿತ್ಯಜೀವನದ ಮೇಲೆ ಅವುಗಳ ಪ್ರಭಾವವನ್ನು ವಿವರಿಸುತ್ತಾ ಈ ಕೆಲವು ಪ್ರಶ್ನೆಗಳಿಗೆ ಉತ್ತರಿಸುವ ಪ್ರಯತ್ನವನ್ನು ಮಾಡಲಾಗಿದೆ. ಭವಿಷ್ಯದಲ್ಲಿ ಮತ್ತಾವುದೋ ಬಲವೊಂದು ಮೂಲಭೂತ ಸ್ಥಾನವನ್ನು ಪಡೆಯುವ ಸಾಧ್ಯತೆಯೂ ಇದೆ.

Item Type: Article
Discipline: Science Education
Programme: University Publications > i wonder...
Title(English): The Fundamental Four
Publisher: Azim Premji University
Journal or Publication Title(English): i wonder Rediscovering School Science
Contributors: Translator: Rozy D'Souza; Reviewer: Nirmala
Related URLs:
URI: http://anuvadasampada.azimpremjiuniversity.edu.in/id/eprint/846
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.