Advanced Search
Welcome to Anuvada Sampada Repository

ನಮಗೂ ಒಡನಾಡಿಗಳಿದ್ದಾರೆ: ನಮ್ಮ ಆರೋಗ್ಯ ಮತ್ತು ಅನಾರೋಗ್ಯದ ಮೇಲೆ ಕರುಳಿನ ಸೂಕ್ಷ್ಮಾಣುಜೀವಿಗಳ ಪ್ರಭಾವ

ಕಾಂಗ್, ಗಗನ್‍ದೀಪ್ (2019) ನಮಗೂ ಒಡನಾಡಿಗಳಿದ್ದಾರೆ: ನಮ್ಮ ಆರೋಗ್ಯ ಮತ್ತು ಅನಾರೋಗ್ಯದ ಮೇಲೆ ಕರುಳಿನ ಸೂಕ್ಷ್ಮಾಣುಜೀವಿಗಳ ಪ್ರಭಾವ ಐ ವಂಡರ್ ರೀಡಿಸ್ಕವರಿಂಗ್ ಸ್ಕೂಲ್ ಸೈನ್ಸ್ (2). pp. 165-172.

[img] Fulltext Document
We Have Company How Gut Bacteria Influences Health and Diseases.pdf
Available under License Creative Commons Attribution Non-commercial Share Alike.

Download (608kB)

Introduction

ಕರುಳಿನ ಉದ್ದಕ್ಕೂ ಅನೇಕಾನೇಕ ಮತ್ತು ಸಾಕಷ್ಟು ವೈವಿಧ್ಯಮಯ ಸೂಕ್ಷ್ಮಾಣುಜೀವಿಗಳಿರುವುದರಿಂದ ಅದರ ಪರಿಸರ ಬಲು ಸಂಕೀರ್ಣವಾಗಿರುತ್ತದೆ. ಮನುಷ್ಯನ ಆರೋಗ್ಯ ಮತ್ತು ಅನಾರೋಗ್ಯದ ಸಂತುಲನಾತ್ಮಕ ಪ್ರಕ್ರಿಯೆಯಲ್ಲಿ ಕರುಳಿನಲ್ಲಿ ಸಹ-ಜೀವಿಗಳಾಗಿ ಇರುವ ಈ ಎಲ್ಲಾ ಸೂಕ್ಷ್ಮಾಣುಜೀವಿಗಳ ಪಾತ್ರವೇನು? ಈ ಲೇಖನವು ಕರುಳಿನ ಬ್ಯಾಕ್ಟೀರಿಯಾಗಳನ್ನು ಅರ್ಥಮಾಡಿಕೊಳ್ಳುವಲ್ಲಿ ಕೆಲವಾರು ಹೊಸ ಹೊಸ ಅನ್ವೇಷಣೆಗಳನ್ನು ಶೋಧಿಸಿ ನೋಡುತ್ತದೆ.

Item Type: Article
Discipline: Science Education
Programme: University Publications > i wonder...
Title(English): We Have Company: How Gut Bacteria Influence Health and Disease
Creators(English): Gagandeep Kang
Publisher: Azim Premji University
Journal or Publication Title(English): i wonder Rediscovering School Science
Contributors: Translator: Chandrika Vijayendra; Reviewer: V Bhanuprakash
Related URLs:
URI: http://anuvadasampada.azimpremjiuniversity.edu.in/id/eprint/850
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.