Advanced Search
Welcome to Anuvada Sampada Repository

ಭಾರತದಲ್ಲಿ ಸಮನ್ವಯ ಶಿಕ್ಷಣ- ಪರಿಕಲ್ಪನೆಯಿಂದ ವಾಸ್ತವದೆಡೆಗೆ

ತುಲಿ, ಉಮಾ (2020) ಭಾರತದಲ್ಲಿ ಸಮನ್ವಯ ಶಿಕ್ಷಣ- ಪರಿಕಲ್ಪನೆಯಿಂದ ವಾಸ್ತವದೆಡೆಗೆ ಅಜೀಂ ಪ್ರೇಮ್‌ಜಿ ಯೂನಿವರ್ಸಿಟಿ ಲರ್ನಿಂಗ್ ಕರ್ವ್ (34). pp. 98-105.

[img] Fulltext Document
Article - 22.pdf - Published Version

Download (3MB)

Introduction

ಈ ಲೇಖನವು ವೈಕಲ್ಯವುಳ್ಳ ಮಕ್ಕಳ ಶಿಕ್ಷಣಕ್ಕಾಗಿ ಭಾರತದಲ್ಲಿರುವ ವ್ಯವಸ್ಥೆಯ ವಾಸ್ತವ ಚಿತ್ರಣವನ್ನು ಕಟ್ಟಿಕೊಡುತ್ತದೆ. ಪ್ರಸ್ತುತ ಅದಕ್ಕಾಗಿರುವ ನೀತಿಯನ್ನು ಪರಿಚಯ ಮಾಡಿಕೊಡುತ್ತದೆ. ಮುಂದುವರಿದು, ಲೇಖಕಿಯು ವಿಶೇಷ ಅಗತ್ಯವುಳ್ಳ ಮಕ್ಕಳ ಶಿಕ್ಷಣಕ್ಕಾಗಿರುವ ವಿವಿಧ ರೀತಿಯ ಔಪಚಾರಿಕ, ಅನೌಪಚಾರಿಕ ಮತ್ತು ಪರ್ಯಾಯ ಶಾಲಾ ಶಿಕ್ಷಣ ವ್ಯವಸ್ಥೆಯನ್ನು ಪರಿಚಯ ಮಾಡಿಕೊಡುತ್ತಾರೆ. ಮತ್ತು ಸಮನ್ವಯ ಶಿಕ್ಷಣವನ್ನು ಜಾರಿಗೊಳಿಸಲು ಅಗತ್ಯವಾದ ಅಂಶಗಳನ್ನು ಗುರುತಿಸುತ್ತಾರೆ. ಅದರೊಂದಿಗೆ ಅಮರ್‌ ಜ್ಯೋತಿ ಚಾರಿಟಬಲ್‌ ಟ್ರಸ್ಟ್‌ ಕೈಗೆತ್ತಿಕೊಂಡ ಕ್ರಿಯಾಶೀಲ ಮಾರ್ಗಗಳ ಬಗ್ಗೆ ಅರಿವು ಮೂಡಿಸುತ್ತಾರೆ.

Item Type: Article
Discipline: Education
Programme: University Publications > Learning Curve
Title(English): Inclusive Education in India From Concept to Reality
Creators(English): Uma Tuli
Publisher: Azim Premji University
Journal or Publication Title(English): Azim Premji University Learning Curve
Contributors: Translator: Vinaya Vittala; Reviewer: Chandrashekar Mandekolu; Copy Editor: Chandrashekar Mandekolu
Related URLs:
URI: http://anuvadasampada.azimpremjiuniversity.edu.in/id/eprint/86
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.