Advanced Search
Welcome to Anuvada Sampada Repository

ವಿಶೇಷ ಶಿಕ್ಷಣದಲ್ಲಿ ಕುಟುಂಬ, ಶಾಲೆ ಮತ್ತು ಸಮುದಾಯದ ಪಾತ್ರ

ಮದನ್‌, ಉಷಾ (2020) ವಿಶೇಷ ಶಿಕ್ಷಣದಲ್ಲಿ ಕುಟುಂಬ, ಶಾಲೆ ಮತ್ತು ಸಮುದಾಯದ ಪಾತ್ರ ಅಜೀಂ ಪ್ರೇಮ್‌ಜಿ ಯೂನಿವರ್ಸಿಟಿ ಲರ್ನಿಂಗ್ ಕರ್ವ್ (34). pp. 106-110.

[img] Fulltext Document
Article - 23.pdf - Published Version

Download (1MB)

Introduction

ಈ ಲೇಖನವು ವೈಕಲ್ಯವುಳ್ಳ ಮಕ್ಕಳ ಬೆಳವಣಿಗೆಯಲ್ಲಿ ಕುಟುಂಬ, ಶಾಲೆ ಮತ್ತು ಸಮುದಾಯದ ಪಾತ್ರವನ್ನು ಸಂಕ್ಷಿಪ್ತವಾಗಿ ವಿವರಿಸುತ್ತದೆ. ದೀಪಿಕಾ ಶಾಲೆಯಲ್ಲಿ ಮಂಡಲ ಎಂಬ ವಿಧಾನದ ಮೂಲಕ ಬೌದ್ಧಿಕ ನ್ಯೂನತೆಯುಳ್ಳ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಬೋಧನೆ ಕೈಗೊಂಡಿರುವುದನ್ನು ತಿಳಿಸುತ್ತದೆ. ಅದಕ್ಕಾಗಿ ಪಠ್ಯಕ್ರಮವನ್ನು ಈ ಮಕ್ಕಳು ಸ್ವತಂತ್ರ ಬದುಕಿಗೆ ಸಜ್ಜಾಗುವ ತರಬೇತಿ ನೀಡುವಂತೆ ಅಭಿವೃದ್ಧಿಪಡಿಸಲಾಗಿದೆ. ಈ ಕಾರ್ಯದಲ್ಲಿ ಕುಟುಂಬಗಳನ್ನು ಒಳಗೊಳ್ಳುವ ವಿವಿಧ ಕಾರ್ಯಕ್ರಮಗಳನ್ನು ಅಳವಡಿಸಿಕೊಳ್ಳಲಾಗಿದೆ ಎಂಬುದರ ಮಾಹಿತಿಯನ್ನೂ ನೀಡುತ್ತದೆ.

Item Type: Article
Discipline: Education
Programme: University Publications > Learning Curve
Title(English): Role of Family, School and Community in Special Education
Creators(English): Usha Madan
Publisher: Azim Premji University
Journal or Publication Title(English): Azim Premji University Learning Curve
Contributors: Translator: Balakrishna Hosangadi; Reviewer: Nagamani S.N; Copy Editor: Chandrashekar Mandekolu
Related URLs:
URI: http://anuvadasampada.azimpremjiuniversity.edu.in/id/eprint/87
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.