Advanced Search
Welcome to Anuvada Sampada Repository

ಪ್ರಾದೇಶಿಕ ಭಾಷಾ ಮಾಧ್ಯಮದ ಮುಖ್ಯವಾಹಿನಿ ಶಾಲೆಗಳಲ್ಲಿ ಇಂಗ್ಲೀಷ್ ಬೋಧನೆಗಿರುವ ಸವಾಲುಗಳು ಮತ್ತು ಶೈಕ್ಷಣಿಕ ಸಮಸ್ಯೆಗಳು

ಕುರಿಯನ್, ಝಕೀಯಾ ಪ್ರಾದೇಶಿಕ ಭಾಷಾ ಮಾಧ್ಯಮದ ಮುಖ್ಯವಾಹಿನಿ ಶಾಲೆಗಳಲ್ಲಿ ಇಂಗ್ಲೀಷ್ ಬೋಧನೆಗಿರುವ ಸವಾಲುಗಳು ಮತ್ತು ಶೈಕ್ಷಣಿಕ ಸಮಸ್ಯೆಗಳು ಅಜೀಂ ಪ್ರೇಮ್‌ಜಿ ಯೂನಿವರ್ಸಿಟಿ ಲರ್ನಿಂಗ್ ಕರ್ವ್.

[img] Fulltext Document
Academic Issues and Challenges in Teaching English in Mainstream Regional Medium Schools.pdf

Download (258kB)

Introduction

ಈ ಲೇಖನವು ಶೀರ್ಷಿಕೆಯು ಹೇಳುವಂತೆ ಇಂಗ್ಲೀಷ್ ಭಾಷಾ ಬೋಧನೆಯ ಬಗ್ಗೆ ತಿಳಿಸುತ್ತದೆ. ನಮ್ಮ ಸರ್ಕಾರಿ ಶಾಲೆಗಳು ಮತ್ತು ಕೆಲವು ಸಾಧಾರಣ ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲಿ ಕಲಿಯುವ ಸಮಾಜೋ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಮಕ್ಕಳಿಗೆ ಇಂಗ್ಲೀಷ್ ಭಾಷೆ ಕಲಿಯಲು ಇರುವ ತೊಡಕುಗಳು, ಸವಾಲುಗಳನ್ನು ಸಂಶೋಧನೆ ಆಧಾರಿತ ಉದಾಹರಣೆಗಳಿಂದ ವಿವರಿಸುವುದರೊಂದಿಗೆ ಅದಕ್ಕೆ ಪರಿಹಾರ ಮಾರ್ಗಗಳನ್ನೂ ಸೂಚಿಸುತ್ತದೆ. ಲೇಖಕಿಯು ಸ್ವತಾ ತಾವು ಅನುಸರಿಸಿದ ಅನೇಕ ವಿಧಾನಗಳನ್ನು ಪರಿಚಯ ಮಾಡಿಕೊಡುತ್ತಾರೆ.

Item Type: Article
Discipline: Language Education
Programme: University Publications > Learning Curve
Title(English): Academic Issues and Challenges in Teaching English in Mainstream Regional Medium Schools
Creators(English): Zakiya Kurrien
Publisher: Azim Premji University
Journal or Publication Title(English): Azim Premji University Learning Curve
Contributors: Translator: Nagamani S N; Reviewer: Prajna L S; Copyeditor: T N Vasudevamurthy
URI: http://anuvadasampada.azimpremjiuniversity.edu.in/id/eprint/936
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.