Advanced Search
Welcome to Anuvada Sampada Repository

ಭಾಷೆ, ಶಿಕ್ಷಣ ಮತ್ತು ಸಾಮಾಜಿಕ ಅಭಿವೃದ್ಧಿ

ಪದಕಿ, ವಿಜಯ್ ಭಾಷೆ, ಶಿಕ್ಷಣ ಮತ್ತು ಸಾಮಾಜಿಕ ಅಭಿವೃದ್ಧಿ ಅಜೀಂ ಪ್ರೇಮ್‌ಜಿ ಯೂನಿವರ್ಸಿಟಿ ಲರ್ನಿಂಗ್ ಕರ್ವ್.

[img] Fulltext Document
Language, Education and Social Development.pdf

Download (189kB)

Introduction

ಬ್ರಿಟನ್‌ನ ಹೆಸರಾಂತ ಶಿಕ್ಷಣತಜ್ಞ, ಡೇವಿಡ್ ಹಾರ್ಸ್ಬರ್ಗ್ ಭಾರತದ ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಕೆಲವು ಪ್ರಯೋಗಗಳು ಮತ್ತು ಸಂಶೋಧನೆಗಳನ್ನು ಮೆಲುಕು ಹಾಕುತ್ತಾ ‘ಭಾಷಾ ನೀತಿಯು’ ಕರ್ನಾಟಕದಲ್ಲಿ ಮತ್ತೊಮ್ಮೆ ಸದ್ದು ಮಾಡಿರುವಾಗ ಶಿಕ್ಷಣದ ಅಭಿವೃದ್ಧಿಯಲ್ಲಿ ಭಾಷೆಯ ಪಾತ್ರ, ಸಮಾಜದ ಅಭಿವೃದ್ಧಿಯಲ್ಲಿ ಭಾಷೆಯ ಪಾತ್ರ, ಭಾಷೆಗೂ ನಮ್ಮ ಆಲೋಚನೆಗಳಿಗೂ ಇರುವ ಸಂಬಂಧ, ಭಾಷೆ ಮತ್ತು ಕಲಿಕೆಗೆ ಇರುವ ನಂಟು, ಇತ್ಯಾದಿಗಳ ಚರ್ಚೆ ಈ ಲೇಖನದಲ್ಲಿದೆ.

Item Type: Article
Discipline: Language Education
Programme: University Publications > Learning Curve
Title(English): Language, Education and Social Development
Creators(English): Vijay Padaki
Publisher: Azim Premji University
Journal or Publication Title(English): Azim Premji University Learning Curve
Contributors: Translator: Niveditha B Rudresh; Reviewer: Manjunath Hegde; Copyeditor: T N Vasudevamurthy
URI: http://anuvadasampada.azimpremjiuniversity.edu.in/id/eprint/948
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.