ಆರಂಭಿಕ ವರ್ಷಗಳಲ್ಲಿ ಪೋಷಣೆ, ಆರೋಗ್ಯ ಮತ್ತು ಶಿಕ್ಷಣ
ಶೇಷಾದ್ರಿ, ಶ್ರೀಲತಾ ರಾವ್ and ಅಂಕುಶ್ ಪರಬ್, ಸೂರಜ್ (2017) ಆರಂಭಿಕ ವರ್ಷಗಳಲ್ಲಿ ಪೋಷಣೆ, ಆರೋಗ್ಯ ಮತ್ತು ಶಿಕ್ಷಣ ಅಜೀಂ ಪ್ರೇಮ್ಜಿ ಯೂನಿವರ್ಸಿಟಿ ಲರ್ನಿಂಗ್ ಕರ್ವ್. pp. 20-23.
Fulltext Document
ಆರಂಭಿಕ ವರ್ಷಗಳಲ್ಲಿ ಪೋಷಣೆ, ಆರೋಗ್ಯ ಮತ್ತು ಶಿಕ್ಷಣ.pdf Available under License Creative Commons Attribution Non-commercial Share Alike. Download (14MB) |
Introduction
ಈ ಲೇಖನವು ಮಗುವಿನ ಬೆಳವಣಿಗೆಯಲ್ಲಿ ಪೌಷ್ಟಿಕ ಆಹಾರದ ಮಹತ್ವವನ್ನು ಕುರಿತಾಗಿದೆ. ಪೌಷ್ಟಿಕಾಂಶದ ಕೊರತೆಯಿಂದ ನರಳುವ ಮಗುವಿನ ಸರ್ವತೋಮುಖ ಅಭಿವೃದ್ಧಿ ಆಗುವುದಿಲ್ಲ. ಅದು ದೈಹಿಕ ಸಮಸ್ಯೆಯಿಂದ ಬಳಲುತ್ತದೆ ಮತ್ತು ಶೈಕ್ಷಣಿಕವಾಗಿ ಹಿಂದುಳಿಯುತ್ತದೆ. ಶಿಕ್ಷಣಕ್ಕೂ ಪೌಷ್ಟಿಕತೆಗೂ ನೇರ ಸಂಭಂದವಿದೆ. ಈ ಬಗ್ಗೆ ಕೆಲವು ಅಂಕಿಅಂಶಗಳನ್ನು ಲೇಖನ ಒದಗಿಸುತ್ತದೆ. ಮತ್ತು ಭಾರತ ಸರ್ಕಾರವು ಈ ಅಪೌಷ್ಟಿಕತೆಯನ್ನು ನಿವಾರಿಸಲು ಕೈಗೊಂಡ ಸುಧಾರಣಾ ಕ್ರಮಗಳಾದ ಮಧ್ಯಾಹ್ನದ ಬಿಸಿಯೂಟ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಮುಂತಾದ ಯೋಜನೆಗಳ ಮಾಹಿತಿ ನೀಡುತ್ತದೆ
Item Type: | Article |
---|---|
Discipline: | Education |
Programme: | University Publications > Learning Curve |
Title(English): | Nutrition, Health and Education in Early Years |
Creators(English): | Shreelata Rao Seshadri and Suraj Ankush Parab |
Publisher: | Azim Premji University |
Journal or Publication Title(English): | Azim Premji University Learning Curve |
URI: | http://anuvadasampada.azimpremjiuniversity.edu.in/id/eprint/3763 |
Edit Item |
Disclaimer
Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.
अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।
ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.