ಮಕ್ಕಳೊಡನೆ ನನ್ನ ಅನುಭವಗಳು
ಭಟ್, ಬಸುದೇವ್ ಮಕ್ಕಳೊಡನೆ ನನ್ನ ಅನುಭವಗಳು ಅಜೀಂ ಪ್ರೇಮ್ಜಿ ಯೂನಿವರ್ಸಿಟಿ ಲರ್ನಿಂಗ್ ಕರ್ವ್.
![]() |
Fulltext Document
My Experiences With Children.pdf Download (105kB) |
Introduction
ಈ ಲೇಖನವು ಶಿಕ್ಷಕರೊಬ್ಬರ ಅನುಭವಗಳನ್ನು ವಿವರಿಸುತ್ತದೆ. ಮಕ್ಕಳಲ್ಲಿ ಪರಿಣಾಮಕಾರಿ ಕಲಿಕೆಗಾಗಿ ಕವನ-ಕತೆಗಳು ಸೇರಿದಂತೆ ಅವರ ಆಸಕ್ತಿಗಳಿಗೆ ಪ್ರಾಮುಖ್ಯ ನೀಡುವಂತೆ ಪಾಠಯೋಜನೆಯನ್ನು ಸಿದ್ಧಪಡಿಸುವ ಮೂಲಕ ಮಕ್ಕಳೊಟ್ಟಿಗೆ ಸಂವಾದ ನಡೆಸಲು ಸೂಕ್ತವಾದ ವಾತಾವರಣವನ್ನು ನಿರ್ಮಿಸಬೇಕೆಂದು ಲೇಖನ ಸೂಚಿಸುತ್ತದೆ.
Item Type: | Article |
---|---|
Discipline: | Education |
Programme: | University Publications > Learning Curve |
Title(English): | My Experiences With Children |
Creators(English): | Basudev Bhat |
Publisher: | Azim Premji University |
Journal or Publication Title(English): | Azim Premji University Learning Curve |
URI: | http://anuvadasampada.azimpremjiuniversity.edu.in/id/eprint/4281 |
![]() |
Edit Item |
Disclaimer
Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.
अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।
ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.