Advanced Search
Welcome to Anuvada Sampada Repository

ಸಾಮಾನ್ಯ ಶಾಲೆಗಳಲ್ಲಿ ವಿಶೇಷ ಮಕ್ಕಳು

ದತ್ತಾ, ಪಲ್ಲವೀ (2023) ಸಾಮಾನ್ಯ ಶಾಲೆಗಳಲ್ಲಿ ವಿಶೇಷ ಮಕ್ಕಳು ಅಜೀಂ ಪ್ರೇಮ್‌ಜಿ ಯೂನಿವರ್ಸಿಟಿ ಲರ್ನಿಂಗ್ ಕರ್ವ್ (29). pp. 82-87.

[img] Fulltext Document
Children with Disabilities in Regular Schools.pdf
Available under License Creative Commons Attribution Non-commercial Share Alike.

Download (617kB)

Introduction

ವಿಕಲಚೇತನ ಮಕ್ಕಳನ್ನು ಆ ಮಕ್ಕಳಿಗೆಂದೇ ಇರುವ ವಿಶೇಷ ಶಾಲೆಗಳಿಗೆ ಸೇರಿಸುವ ಬದಲು, ಸಾಮಾನ್ಯ ಶಾಲೆಗೆ ಸೇರಿಸುವುದರ ಹಿಂದಿರುವ ಉದ್ದೇಶ ಕುರಿತು ಲೇಖಕರು ಇಲ್ಲಿ ಬೆಳಕು ಚೆಲ್ಲುತ್ತಾರೆ. ಸಾಮಾನ್ಯ ಶಾಲೆಯ ಶಿಕ್ಷಕರು ವಿಶೇಷ ಚೇತನ ಮಕ್ಕಳಿಗೆ ತರಬೇತಿ ನೀಡುವ ವಿಧಾನವನ್ನು ವಿವರವಾಗಿ ಚರ್ಚಿಸುತ್ತಾರೆ. ಈ ವಿದ್ಯಾರ್ಥಿಗಳಿಗೆ ಅಗತ್ಯವಿರುವ ವಿಶೇಷ ಕ್ರಮಗಳ ಬಗ್ಗೆ ಅರಿವು ಹೊಂದಿರುವ ಸಾಮಾನ್ಯ ಶಾಲೆಯ ಶಿಕ್ಷಕರು, ಈ ವಿಭಿನ್ನ ಪಯಣವನ್ನು ಹೇಗೆ ಬೆಂಬಲಿಸಿದರು ಎಂಬುದನ್ನು ಅವಲೋಕಿಸುತ್ತ, ಅಂತಹ ಪ್ರತಿಯೊಬ್ಬ ಶಿಕ್ಷಕರು ವಿಶೇಷಚೇತನ ಮಕ್ಕಳಿಗೆ ಸಾಮಾನ್ಯ ಶಾಲೆಗಳಲ್ಲಿ ಉತ್ತಮ ಜೀವನವನ್ನು ನಡೆಸಲು ಮತ್ತು ಸಮಾಜದಲ್ಲಿ ಅವರಿಗೆ ಸೂಕ್ತವಾದ ಸ್ಥಾನವನ್ನು ಕಂಡುಕೊಳ್ಳಲು ಅವಕಾಶ ಒದಗಿಸುವಲ್ಲಿ ವೇಗವರ್ಧಕರಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಆ ಶಿಕ್ಷಕರ ಕುರಿತು ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತಾರೆ. ಇದರೊಂದಿಗೆ ತರಗತಿಯಲ್ಲಿ ವಿಶೇಷ ಚೇತನ ಮಕ್ಕಳನ್ನು ಹೊಂದಿರುವ ಶಿಕ್ಷಕರು ಯಾವ ರೀತಿ ತರಗತಿಯನ್ನು ನಡೆಸಬಹುದು ಎಂಬುದಕ್ಕೆ ಕೆಲವು ಮಾರ್ಗದರ್ಶನಗಳನ್ನು ನೀಡಲಾಗಿದೆ.

Item Type: Article
Discipline: Education
Programme: University Publications > Learning Curve
Title(English): Children with Disabilities in Regular Schools
Creators(English): Pallavee Dutta
Publisher: Azim Premji University
Journal or Publication Title(English): Azim Premji University Learning Curve
URI: http://anuvadasampada.azimpremjiuniversity.edu.in/id/eprint/4322
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.