Advanced Search
Welcome to Anuvada Sampada Repository

ಕಥೆಗಳ ಮೂಲಕ ಗಣಿತದ ಪರಿಕಲ್ಪನೆಗಳನ್ನು ಕಲಿಸುವುದು

, ರಂಗನಾಥ್ (2024) ಕಥೆಗಳ ಮೂಲಕ ಗಣಿತದ ಪರಿಕಲ್ಪನೆಗಳನ್ನು ಕಲಿಸುವುದು ಅಜೀಂ ಪ್ರೇಮ್‌ಜಿ ಯೂನಿವರ್ಸಿಟಿ ಲರ್ನಿಂಗ್ ಕರ್ವ್ (16).

[img] Fulltext Document
ಕಥೆಗಳ ಮೂಲಕ ಗಣಿತದ ಪರಿಕಲ್ಪನೆಗಳನ್ನು ಕಲಿಸುವುದು.pdf
Available under License Creative Commons Attribution Non-commercial Share Alike.

Download (493kB)

Introduction

ಈ ಲೇಖನವು ಕಥೆ ಹೇಳುವ ಚಟುವಟಿಕೆಯನ್ನು ಕೇಂದ್ರವಾಗಿರಿಸಿಕೊಂಡು ಗಣಿತದ ತರಗತಿಗಳಲ್ಲಿ ಕಥೆ ಹೇಳುವ ವಿಧಾನದ ಮೂಲಕ ಮಕ್ಕಳಿಗೆ ಗಣಿತದ ಪರಿಕಲ್ಪನೆಗಳನ್ನು ಕಲಿಸುವ ಬಗೆಯನ್ನು ಕುರಿತು ತಿಳಿಸಿಕೊಡುತ್ತದೆ. ಲೇಖಕರು ರೂಪಾ ಪೈ ಬರೆದ ಮುತ್ತಜ್ಜಿಗೆ ವಯಸ್ಸೆಷ್ಟು ಎಂಬ ಕಥೆಯನ್ನು ಎತ್ತಿಕೊಂಡು ಕಥೆಯ ಮೂಲಕ ಗಣಿತವನ್ನು ಹೇಗೆ ಕಲಿಸಬಹುದು ಎಂಬುದನ್ನು ನಿದರ್ಶಿಸುತ್ತಾರೆ.

Item Type: Article
Discipline: Education
Programme: University Publications > Learning Curve
Title(English): Teaching Mathematical Concepts Through Storytelling
Creators(English): Ranganath
Publisher: Azim Premji University
Journal or Publication Title(English): Azim Premji University Learning Curve
Contributors: Translator: Prajna L S; Reviewer: Latha K C; Copy Editor: Chandrashekar Mandekolu
URI: http://anuvadasampada.azimpremjiuniversity.edu.in/id/eprint/4457
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.